ಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ಚಿಂದಿ ಆಯಲು ಹೋಗಿದ್ದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ಫೆ.25) ಸಂಜೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ವಡ್ಡಗೆರೆ ನಾಗರಾಜಯ್ಯ ಅವರು, “ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ ಕೊಲೆ ನಡೆದು ಹತ್ತು ದಿನಗಳಾಗಿವೆ. ಆದರೆ, ಈವರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸದಿರುವುದು ಖಂಡನೀಯ. ಇದು ಹಲವು ಅನುಮಾನಗಳಿವೆ ಎಡೆ … Continue reading ಅಲೆಮಾರಿ ಸಮುದಾಯದ ಯುವತಿಯರ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ