ಅತ್ಯಾಚಾರ ಸಂತ್ರಸ್ತೆ ಮೇಲೆ ಮತ್ತೆ ಅತ್ಯಾಚಾರ ಆರೋಪ: ಆರು ಜನರ ಬಂಧನ, ಉಪ ಜೈಲರ್ ವಿರುದ್ಧ ಅಪಹರಣ ಕೇಸ್

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ 17 ವರ್ಷದ ಬಾಲಕಿಯೊಬ್ಬಳು ಎರಡು ದಿನಗಳಲ್ಲಿ ನಾಲ್ವರು ಪುರುಷರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಉಪ ಜೈಲರ್ ಅಪಹರಿಸಿ ಹೋಟೆಲ್ ಕೋಣೆಯಲ್ಲಿ ಬಂಧಿಸಿಟ್ಟಿದ್ದರು ಎಂದು ಆರೋಪಿಸಿದ್ದಾಳೆ. ಈ ಸಂಬಂಧ ಹಲವರ ಬಂಧನವಾಗಿದ್ದು, ತನಿಖೆ ಮುಂದುವರಿದಿದೆ. ಏಪ್ರಿಲ್ 2ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿ, ನಂತರ ಶಹದೋಲ್ ಜಿಲ್ಲೆಯ ಪ್ರಮುಖ ಹೋಟೆಲ್‌ನ ಕೋಣೆಯೊಂದರಲ್ಲಿ ಬಂಧಿಸಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದು, ಉಪ ಜೈಲರ್ ವಿರುದ್ಧ ಅಪಹರಣ … Continue reading ಅತ್ಯಾಚಾರ ಸಂತ್ರಸ್ತೆ ಮೇಲೆ ಮತ್ತೆ ಅತ್ಯಾಚಾರ ಆರೋಪ: ಆರು ಜನರ ಬಂಧನ, ಉಪ ಜೈಲರ್ ವಿರುದ್ಧ ಅಪಹರಣ ಕೇಸ್