ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ಹಾಸನ ಲೈಂಗಿಕ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತರೊಬ್ಬರ ಒಳ ಉಡುಪುಗಳ ಬಗ್ಗೆ ನಡೆಸಿದ್ದ ವಿಶ್ಲೇಷಣೆಯಲ್ಲಿ ಪ್ರಕರಣದ ಆರೋಪಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಡಿಎನ್‌ಎ ಪತ್ತೆಯಾಗಿದೆ ಎಂದು ವರದಿಯಾಗಿದೆ. ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ವರ್ಷದ ಆರಂಭದಲ್ಲಿ ಸೆಪ್ಟೆಂಬರ್ 9 ರಂದು ಪ್ರಕರಣದ ಆರೋಪಪಟ್ಟಿ ಸಲ್ಲಿಸಿತ್ತು. ಅತ್ಯಾಚಾರ ಸಂತ್ರಸ್ತೆಯ ಪ್ರಜ್ವಲ್ ರೇವಣ್ಣನ ಕುಟುಂಬದ ಫಾರ್ಮ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ 48 ವರ್ಷದ ಸಂತ್ರಸ್ತ ಮಹಿಳೆಯ ವಿರೋಧದ ನಡುವೆಯು ಆರೋಪಿ ಅವರನ್ನು ಅತ್ಯಾಚಾರ ಮಾಡುವ … Continue reading ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ