ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಯುವತಿಯೊಬ್ಬರ ಮೇಲೆ ನಡೆದ ಅತ್ಯಾಚಾರಕ್ಕೆ ಅವರೇ ಕಾರಣ ಎಂಬಂತೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅಘಾತಕಾರಿ ತೀರ್ಪೊಂದನ್ನು ನೀಡಿದೆ. 2024 ರಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಬಗ್ಗೆ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಆರೋಪಿಗೆ ಜಾಮೀನು ನೀಡುವಾಗ ತೀರ್ಪು ನೀಡಿದೆ. ನ್ಯಾಯಾಧೀಶ ಸಂಜಯ್ ಕುಮಾರ್ ಸಿಂಗ್ ಅವರು ಮಾರ್ಚ್ 11 ರಂದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಿಶ್ಚಲ್ ಚಂದಕ್‌ಗೆ ಜಾಮೀನು ಮಂಜೂರು ಮಾಡುವ ತಮ್ಮ … Continue reading ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!