‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

“ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ತಾವು ಮತ್ತು ಇತರರು ನ್ಯಾಯಾಲದಿಂದ ಆರೋಪ ಮುಕ್ತರಾದ ಬಳಿಕ ಶುಕ್ರವಾರ (ಫೆ.27) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಗೆ ನೇರವ ಸವಾಲು ಹಾಕಿದ್ದಾರೆ. ಕೇಜ್ರಿವಾಲ್, ದೆಹಲಿಯ … Continue reading ‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು