ಈ ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ ಎಂದು ದಿ ವೈರ್ ಸಂಪಾದಕರಾದ ಸೀಮಾ ಚಿಸ್ತಿ ಅವರು ಶನಿವಾರ ಹೇಳಿದರು. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ, ಆದರೆ ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ ದೇಶದಲ್ಲಿ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದು, ಇದು ಹೆಚ್ಚು ಆತಂಕದ ವಿಚಾರ ಎಂದು ಅವರು ಹೇಳಿದರು. ಎಷ್ಟು … Continue reading ಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ – ದಿ ವೈರ್ ಸಂಪಾದಕಿ ಸೀಮಾ ಚಿಸ್ತಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed