HomeಮುಖಪುಟElection Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

Election Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದ್ದರೂ, ಕಾಂಗ್ರೆಸ್ ಚೇತರಿಸಿಕೊಳ್ಳುತ್ತಿದೆ. ಬಿಜೆಪಿ ಮೈತ್ರಿಕೂಟ ಇದುವರೆಗೂ 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಮೈತ್ರಿ ಕೂಟದ ಕಳೆದ ಬಾರಿಗಿಂತ ಒಂದು ಸ್ಥಾನವು ಕಡಿಮೆಯಾಗಿದೆ. ಕಾಂಗ್ರೆಸ್‌ ಮೈತ್ರಿಕೂಟ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮೈತ್ರಿಕೂಟದಲ್ಲಿ ಬಿಜೆಪಿಯೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. ಕಾಂಗ್ರೆಸ್ ಈ ಬಾರಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿ ಪಕ್ಷವು 26 ಸ್ಥಾನಗಳನ್ನು ಪಡೆದಿತ್ತು.

ರಾಜ್ಯದಲ್ಲಿ ಇದುವರೆಗೂ ಬಿಜೆಪಿ ಮೈತ್ರಿಕೂಟದಲ್ಲಿ ಬಿಜೆಪಿ ಪಕ್ಷವೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಅದರ ಮೈತ್ರಿ ಪಕ್ಷಗಳಾದ
AGP ► 10 ಮುನ್ನಡೆ
UPPL ►5 ಮುನ್ನಡೆ ಸಾಧಿಸಿದೆ.

ಕಾಂಗ್ರಸ್ ಮೈತ್ರಿಕೂಟದಲ್ಲಿ ಪಕ್ಷವು 30 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಮೈತ್ರಿಪಕ್ಷಗಳಾದ
AIUDF ► 17 ಮುನ್ನಡೆ.
BPF ► 4 ಮುನ್ನಡೆ.
CPIM ► 1 ಮುನ್ನಡೆ ಸಾಧಿಸಿದೆ.

ಇದುವರೆಗೂ ರಾಜ್ಯದ ಫಲಿತಾಂಶ ಹೀಗಿದೆ.

ಅಸ್ಸಾಂ

126 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 72 ಮುನ್ನಡೆ. Wins ► 19
ಕಾಂಗ್ರೆಸ್ ಮೈತ್ರಿ ► 52 ಮುನ್ನಡೆ. Wins ► 7
ಇತರೆ ► 2 ಮುನ್ನಡೆ.


ಕೇರಳ

ಕೇರಳದ ಇದುವರೆಗಿನ ರಾಜಕೀಯ ಇತಿಹಾಸವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಬದಲಾಯಿಸುವತ್ತ ಹೊರಟಿದೆ. ರಾಜ್ಯದಲ್ಲಿ ಸತತವಾಗಿ ಅಧಿಕಾರ ಹಿಡಿಯುವತ್ತ ಎಡರಂಗ ಸರ್ಕಾರ ಮುನ್ನುಗ್ಗುತ್ತಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತು. ಇದೀಗ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಮುಗ್ಗರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು.

ಈ ವರೆಗೆ ಕೇರಳದಲ್ಲಿ ಸಿಪಿಐ(ಎಂ) 62, ಸಿಪಿಐ 17, ಕಾಂಗ್ರೆಸ್‌ 21, ಮುಸ್ಲಿಂ ಲೀಗ್‌ 14, ಜೆಡಿ(ಎಸ್) 2 ಸ್ಥಾನಗಳಲ್ಲಿ ಮತ್ತು ಇತರೆ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜ್ಯದ 140 ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಸಿಪಿಎಂ ನೇತೃತ್ವದ LDF ► 100 ಮುನ್ನಡೆ. Wins ► 47
ಕಾಂಗ್ರೆಸ್ ನೇತೃತ್ವದ UDF ► 40 ಮುನ್ನಡೆ. Wins ► 10
ಬಿಜೆಪಿ ನೇತೃತ್ವದ NDA ► 0
ಇತರೆ ► 0


ತಮಿಳುನಾಡು

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಇದುವರೆಗಿನ ಮಾಹಿತಿಯಂತೆ ಡಿಎಂಕೆ ಒಕ್ಕೂಟವು 151 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಈ ಒಕ್ಕೂಟದಲ್ಲಿ ಡಿಎಂಕೆ ಒಂದೇ ಪಕ್ಷ 118 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮೈತ್ರಿಪಕ್ಷಗಳಾದ ಕಾಂಗ್ರೆಸ್► 16
VCK► 5
DMK MDMK►4
DMK OTH►4
CPIM►2
CPI►2
ಮುಸ್ಲಿಂಲೀಗ್►0

ಆಡಳಿತ ಪಕ್ಷವಾದ AIADMK ಒಕ್ಕೂಟ 82 ಸ್ಥಾಗಳಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ. ಈ ಒಕ್ಕೂಟದಲ್ಲಿ AIADMK 73 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಮೈತ್ರಿ ಪಕ್ಷಗಳಾದ,
BJP► 3
PMK►5
AIADMK OTH► 1

ಕಮಲ ಹಾಸನ್ ಪಕ್ಷವಾದ ಮಕ್ಕಳ್ ನೀಡಿ ಮಯ್ಯಂ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ.

ಇಲ್ಲಿವರೆಗಿನ ಫಲಿತಾಂಶ ಹೀಗಿದೆ.

234 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

DMK ಒಕ್ಕೂಟ ► 151 ಮುನ್ನಡೆ. Wins ► 22
AIADMK ಒಕ್ಕೂಟ ► 82 ಮುನ್ನಡೆ.( ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆ) Wins ► 6
ಕಮಲ್ ಹಾಸನ್ MNM ► 1 ಮುನ್ನಡೆ.


ಪಶ್ಚಿಮಬಂಗಾಳ

ಬಂಗಾಳದಲ್ಲಿ ಅಧಿಕಾರ ಹಿಡಿಯುವ ಭಾರಿ ನಿರೀಕ್ಷೆಯಲ್ಲಿದ್ದ ಬಿಜೆಪಿ ಮುಗ್ಗರಿಸುತ್ತಿದೆ. ಆಡಳಿತ ಪಕ್ಷ ಟಿಎಂಸಿ ಬಿಜೆಪಿಗಿಂತ ಎರಡು ಪಟ್ಟು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಬಂಗಳಾದಲ್ಲಿ ಎಡಪಕ್ಷಗಳು ತಮ್ಮ ಅಸ್ತಿತ್ವ ತೋರುವಲ್ಲಿ ಎಡವಿದೆ.

ರಾಜ್ಯದ ಎಲ್ಲಾ 292 ಕ್ಷೇತ್ರಗಳಲ್ಲಿ ಎಣಿಕೆ ಪ್ರಾರಂಭವಾಗಿದೆ.

TMC ►  210 ಮುನ್ನಡೆ. Wins ► 66
BJP ►  79 ಮುನ್ನಡೆ. Wins ► 16
Cong & Left ► 2 ಮುನ್ನಡೆ.
ಇತರೆ ► 2 ಮುನ್ನಡೆ. Wins ► 1


 

ಪುದುಚೇರಿ

30 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 20 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 12 ಮುನ್ನಡೆ. Wins ► 8
ಕಾಂಗ್ರೆಸ್ ಮೈತ್ರಿ ► 6 ಮುನ್ನಡೆ. Wins ► 3
ಇತರೆ ► 2 ಮುನ್ನಡೆ. Wins ► 1


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...