‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

“ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು” ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ ಎಂದು ‘ಕನ್ನಡ ಬಾರ್‌ ಅಂಡ್‌ ಬೆಂಚ್’ ವರದಿ ಮಾಡಿದೆ. ನೇಮಕಾತಿಯಲ್ಲಿ ಮಧ್ಯಂತರ ವ್ಯವಸ್ಥೆಗೆ ಸಂಬಂಧಿಸಿದಂತೆ ಹಾಗೂ ಅಗತ್ಯಬಿದ್ದರೆ ಸೂಕ್ತ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮಂಗಳವಾರ ಕೋರ್ಟ್‌ ಅನುಮತಿ ನೀಡಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ … Continue reading ‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ