ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮೆಣಸಿನಕಾಯಿ ಬೆಲೆ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಕುಸಿದಿರುವುದರಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ. ಕೆಂಪು ಮೆಣಸಿನಕಾಯಿ ಬೆಲೆ ಕುಸಿತ “ಕರ್ನಾಟಕದಲ್ಲಿ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ, ಮೆಣಸಿನಕಾಯಿ ಬೆಲೆ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಕುಸಿದಿರುವುದರಿಂದ ನಮ್ಮ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ಈಗಲೇ ಕ್ರಮ ಕೈಗೊಳ್ಳಬೇಕು!” ಎಂದು ಸಿಎಂ … Continue reading ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ