ಮದುವೆಗೆ ನಿರಾಕರಣೆ | ಅಪ್ರಾಪ್ತೆಯ ಕತ್ತು ಸೀಳಿ ಹತ್ಯೆ ಮಾಡಿದ ದುಷ್ಕರ್ಮಿ

ಮದುವೆಯಾಗಲು ನಿರಾಕರಿಸಿದ್ದ ಅಪ್ರಾಪ್ತ ಬಾಲಕಿಯನ್ನು ಯುವಕಬೊಬ್ಬ ಆಕೆಯ ಕತ್ತು ಸೀಳಿ ಹತ್ಯೆಗೈದ ಘಟನೆ ಹರಿಯಾಣದ ಫರಿದಾಬಾದ್‌ನ ದಬುವಾ ಕಾಲೋನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಪವನ್ ಎಂದು ಗುರುತಿಸಲಾಗಿದ್ದು, ಮೃತ ಬಾಲಕಿಯನ್ನು ಖುಷ್ನುಮಾ ಅಲಿಯಾಸ್ ಕರಿಷ್ಮಾ ಎಂದು ಗುರುತಿಸಲಾಗಿದೆ. ಮದುವೆಗೆ ನಿರಾಕರಣೆ ಕಳೆದ ಏಪ್ರಿಲ್‌ನಲ್ಲಿ ಪವನ್ ಮತ್ತು ಕರಿಷ್ಮಾ ಇಬ್ಬರು ಮನೆ ಬಿಟ್ಟು ಹೋಗಿದ್ದರು. ಪೊಲೀಸರು ಇಬ್ಬರನ್ನು ಪತ್ತೆ ಹಚ್ಚಿ ಕರಿಷ್ಮಾ ಬಾಲಕಿಯಾದ ಕಾರಣ ಅವರನ್ನು ಕುಟುಂಬಸ್ಥರಿಗೆ ಒಪ್ಪಿಸಿದ್ದರು. ಈ ವೇಳೆ ಪವನ್ ಅನ್ನು ಜೈಲಿಗೆ ಹಾಕಲಾಗಿತ್ತು. … Continue reading ಮದುವೆಗೆ ನಿರಾಕರಣೆ | ಅಪ್ರಾಪ್ತೆಯ ಕತ್ತು ಸೀಳಿ ಹತ್ಯೆ ಮಾಡಿದ ದುಷ್ಕರ್ಮಿ