ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ರಾಜಸ್ಥಾನದಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ದಬ್ಬಾಳಿಕೆ ಘಟನೆಗಳು ಮುಂದುವರೆದಿವೆ. ಇತ್ತೀಚೆಗೆ, ಜೈಸಲ್ಮೇರ್ ಜಿಲ್ಲೆಯ ರಾಮದೇವರ ದೇವಸ್ಥಾನದಲ್ಲಿ ದಲಿತ ಯುವಕನೊಬ್ಬನಿಗೆ ತಿಲಕ (ನಾಮ) (ಧಾರ್ಮಿಕ ಗುರುತು) ಹಚ್ಚದಂತೆ ತಡೆದ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ದಲಿತ, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳ ಸಂಘಟನೆಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಂವೈಧಾನಿಕ ವಿಚಾರ ಮಂಚ್‌ನ ಸಂಸ್ಥಾಪಕ ಮತ್ತು ದಲಿತ ಕಾರ್ಯಕರ್ತ ಘೀಗರಾಜ್ ಜೋಧ್ಲಿ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ದಿ ಮೂಕ್‌ನಾಯಕ್ … Continue reading ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ