ಯೋಜನೆಗಳ ಜಾರಿಗೆ ನಿಯಮ ಸಡಿಲಿಸಿ – ಕೇಂದ್ರಕ್ಕೆ ರಾಜ್ಯ ಮನವಿ

ರಾಜ್ಯದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಜಾರಿಗಾಗಿ ಕೆಲವೊಂದು ಸಡಿಲಿಕೆ ಹಾಗೂ ಮಾರ್ಗಸೂಚಿಗಳಲ್ಲಿ ಮಾರ್ಪಡು ಮಾಡುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಕೇಂದ್ರಕ್ಕೆ ಮನವಿ. ಈ ಬಗ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಯೋಜನೆಗಳ ಜಾರಿಗೆ ಇದೇ ವೇಳೆ ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದಂತೆ ವಿಷಯಗಳ ಕುರಿತು ಜನವರಿ 3 ರಂದು ಚರ್ಚಿಸಲು ಅನುಕೂಲ ಮಾಡಿಕೊಟ್ಟಿರುವುದಕ್ಕೆ ಸಚಿವ ಖರ್ಗೆ ಅವರು … Continue reading ಯೋಜನೆಗಳ ಜಾರಿಗೆ ನಿಯಮ ಸಡಿಲಿಸಿ – ಕೇಂದ್ರಕ್ಕೆ ರಾಜ್ಯ ಮನವಿ