ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು ಆರೋಪಿಸಲಾಗಿದೆ. ನಿರಂತರ ಆನ್‌ಲೈನ್ ಕಿರುಕುಳ, ಬೆದರಿಕೆಗಳು ಮತ್ತು ಸಾಮಾಜಿಕ ಒತ್ತಡವನ್ನು ಎದುರಿಸುತ್ತಿರುವುದಾಗಿ ಆಕೆಯ ಕುಟುಂಬ ನೋವು ತೋಡಿಕೊಂಡಿದೆ. ನಿಶು ಅವರ ತಂದೆ ಸಂಜಯ್ ಕುಮಾರ್ ಅವರು, “ತಮ್ಮ ಕುಟುಂಬದ ಸದಸ್ಯರ ಮೊಬೈಲ್ ಫೋನ್‌ಗಳಿಗೆ ನಿಂದನಾತ್ಮಕ ಸಂದೇಶಗಳು, ಅಸಭ್ಯ ಭಾಷೆ ಮತ್ತು ಬೆದರಿಕೆಗಳು ಬರುತ್ತಿವೆ. … Continue reading ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ