ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ‘ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ’ಯು ಟೆಕ್ಸಾಸ್‌ನ ಬ್ರೌನ್ಸ್‌ವಿಲ್ಲೆಯಲ್ಲಿ ಕಳೆದ 50 ವರ್ಷಗಳಲ್ಲೇ ಅಮೆರಿಕದ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ತೆರೆಯುತ್ತಿದೆ ಎಂದು ಘೋಷಿಸಲು ನಾನು ಹೆಮ್ಮೆಪಡುತ್ತೇನೆ” ಎಂದು ಟ್ರಂಪ್ ಮಂಗಳವಾರ (ಮಾ.10) ತಮ್ಮ ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇರಾನ್ ಜೊತೆಗಿನ ಯುದ್ಧದ ಕಾರಣದಿಂದಾಗಿ ಹೆಚ್ಚುತ್ತಿರುವ ಇಂಧನ ಬೆಲೆಗಳ … Continue reading ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ