‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಸುಪ್ರೀಂ ಕೋರ್ಟ್‌ನಲ್ಲೇ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿರುವುದನ್ನು ಹಲವು ಕ್ಷೇತ್ರಗಳ ಪ್ರಮುಖರು ತೀವ್ರವಾಗಿ ಖಂಡಿಸಿದ್ದಾರೆ. “ಸನಾತನ ಧರ್ಮದ ಹೆಸರಲ್ಲಿ ಸಂವಿಧಾನಾತ್ಮಕವಾಗಿ ಉನ್ನತ ಹುದ್ದೆಯಲ್ಲಿರುವ ಮುಖ್ಯ ನ್ಯಾಯಾಧೀಶರಾದ ಶ್ರೀ ಬಿ ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿರುವುದು ಖಂಡನೀಯ ಬೆಳವಣಿಗೆ” ಎಂದು ಸಚಿವ ಎಚ್‌.ಸಿ ಮಹದೇವಪ್ಪ ಹೇಳಿದ್ದಾರೆ. “ಸಂವಿಧಾನದ ಮೇಲೆ ಮಾಡಲು ಹೊರಟಿರುವ ಈ ಧಾರ್ಮಿಕ ಅಂಧತ್ವದ ಸವಾರಿಯನ್ನು ಜವಾಬ್ದಾರಿಯುತವಾದ ಪ್ರಜೆಗಳಾದ ಎಲ್ಲರೂ ಖಂಡಿಸಬೇಕು” … Continue reading ‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ