‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವುದನ್ನು ಕಳ್ಳತನ ಎಂದು ಕರೆಯಲು ಸಾಧ್ಯವಿಲ್ಲ. ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಹಾಗೂ ನಕಲಿ ನೋಂದಣಿ ಹೊಂದಿರುವವರ ಹೆಸರುಗಳನ್ನು ಪರಿಶೀಲಿಸಿ ತೆಗೆದುಹಾಕುವುದು ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಪ್ರಕ್ರಿಯೆಯ ಭಾಗ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ, 13 ಕೋಟಿ ಮತಗಳನ್ನು ಕಳವು ಮಾಡಲಾಗಿದೆ … Continue reading ‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ