ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ ಕರ್ನಾಟಕದಲ್ಲಿ ಅದನ್ನು ರಾಜ್ಯಭವನ ಎಂದು ಬದಲಿಸಬೇಕೆಂದೂ ಆಗ್ರಹಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಜಾಗೃತ ಕರ್ನಾಟಕವು ‘ಭಾರತದ ರಾಜಕೀಯ ವ್ಯವಸ್ಥೆಯನ್ನು ಸಂವಿಧಾನಾತ್ಮಕ ಮೌಲ್ಯಗಳ ತಳಹದಿಯ ಮೇಲೆ ಮರುನಿರ್ಮಿಸಲು ಬದ್ಧವಾಗಿರುವ ರಾಜಕೀಯ ಸಂಘಟನೆಯಾದ ಜಾಗೃತ ಕರ್ನಾಟಕ, ‘ರಾಜಭವನ’ ಎಂಬ ಸ್ಥಾಪಿತ ಸಂವಿಧಾನಾತ್ಮಕ … Continue reading ‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ
Copy and paste this URL into your WordPress site to embed
Copy and paste this code into your site to embed