ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ (ಆ.14) ರದ್ದುಪಡಿಸಿದೆ. ದರ್ಶನ್ ಮತ್ತು ಇತರರಿಗೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 13, 2024ರಂದು ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ರಾಜ್ಯ ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಸುಪ್ರೀಂ ಕೋರ್ಟ್ ಪೀಠ, ಜುಲೈ 24, 2025ರಂದು ತೀರ್ಪು ಕಾಯ್ದಿರಿಸಿತ್ತು. … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು