ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್, ಮತ್ತಿತರ ಆರೋಪಿಗಳ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ನಿಯಮಿತ (ರೆಗ್ಯುಲರ್) ಜಾಮೀನು ಮಂಜೂರು ಮಾಡಿರುವ ಕರ್ನಾಟಕ ಹೈಕೋರ್ಟ್ ಆದೇಶಗಳನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್‌ ನಿಯಮಿತ (ರೆಗ್ಯುಲರ್) ಜಾಮೀನು ಮಂಜೂರು ಮಾಡಿತ್ತು. ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ನಿಯಮಿತ ಜಾಮೀನು ಆದೇಶಗಳನ್ನು ಪ್ರಶ್ನಿಸಿ ಪ್ರಾಸಿಕ್ಯೂಶನ್ ಪರ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್, ಮತ್ತಿತರ ಆರೋಪಿಗಳ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ