ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನಟರಾದ ದರ್ಶನ್‌, ಪವಿತ್ರಾಗೌಡ ಸೇರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ಏಳು ಮಂದಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ (ಜ.24) ನೋಟಿಸ್ ಜಾರಿ ಮಾಡಿದ್ದು, ಜಾಮೀನು ರದ್ದತಿಗೆ ನಿರಾಕರಿಸಿದೆ ಎಂದು ವರದಿಯಾಗಿದೆ. ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಆರ್‌ ಮಹದೇವನ್‌ ಅವರ ವಿಭಾಗೀಯ ಪೀಠ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ನಾಲ್ಕು ವಾರಗಳಲ್ಲಿ ತಮ್ಮ ಪ್ರತಿಕ್ರಿಯೆ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್