ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಜಾಮೀನು ನೀಡಿದ ಹೈಕೋರ್ಟ್ ವಿರುದ್ಧ ಸುಪ್ರೀಂ ಅಸಮಾಧಾನ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ತನ್ನ ವಿವೇಚನೆಯನ್ನು ಚಲಾಯಿಸಿದ ರೀತಿ ‘ಸ್ಪಷ್ಟವಾಗಿಲ್ಲ’ ಎಂದು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠ ಹೇಳಿದೆ. ದರ್ಶನ್ ಮತ್ತು ಇತರ ಸಹ-ಆರೋಪಿಗಳಿಗೆ ಸಂಬಂಧಿಸಿದಂತೆ ಡಿಸೆಂಬರ್ 13, 2024 ರಂದು ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪೀಠ … Continue reading ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಜಾಮೀನು ನೀಡಿದ ಹೈಕೋರ್ಟ್ ವಿರುದ್ಧ ಸುಪ್ರೀಂ ಅಸಮಾಧಾನ