ರಾಹುಲ್ ಮಾಂಕೂಟತ್ತಿಲ್ ಬಗ್ಗೆ ವರದಿ: ಟಿವಿ ಚಾನೆಲ್ ಕಚೇರಿ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯತರು

ಕೇರಳದ ತ್ರಿಶೂರ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಲಯಾಳಂ ಸುದ್ದಿ ವಾಹಿನಿ ‘ರಿಪೋರ್ಟರ್ ಟಿವಿ’ಯ ಬ್ಯೂರೋ ಕಚೇರಿ ಮೇಲೆ ಶುಕ್ರವಾರ (ಆ.29) ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಯುವ ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ ಹಾಗೂ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರ ಬಗ್ಗೆ ಚಾನೆಲ್ ವರದಿ ಮಾಡಿದ್ದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಚಾನೆಲ್ ಮತ್ತು ಅದರ ವರದಿಗಾರರ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಚಾನೆಲ್‌ ಲೋಗೋ ಹೊಂದಿರುವ ಪೋಸ್ಟರ್‌ಗಳ ಮೇಲೆ ಮಸಿ … Continue reading ರಾಹುಲ್ ಮಾಂಕೂಟತ್ತಿಲ್ ಬಗ್ಗೆ ವರದಿ: ಟಿವಿ ಚಾನೆಲ್ ಕಚೇರಿ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯತರು