Homeಮುಖಪುಟಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಕುರಿತು ನಾಳೆ ಸಿಎಂಗೆ ವರದಿ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಕುರಿತು ನಾಳೆ ಸಿಎಂಗೆ ವರದಿ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

- Advertisement -
- Advertisement -

ರಾಜ್ಯದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಕುರಿತು ನಾಳೆ ಸಿಎಂಗೆ ವರದಿ ಸಲ್ಲಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ನಾಲ್ಕು ರಾಜ್ಯಗಳ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಇಂದಿನ ಸಭೆಯಲ್ಲಿ ಸಾರಿಗೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನು ಕೊಟ್ಟಿದ್ದಾರೆ. ಇವನ್ನು ನಾಳೆ ಮತ್ತು ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಮಂಡಿಸುತ್ತೇನೆ. ಕಂಡಿಷನ್ ಬಗ್ಗೆ ಸರ್ಕಾರ ಹೇಳಲಿ ಆದ್ರೆ ಎಲ್ಲಾ ಮಹಿಳೆಯರಿಗೆ ಉಚಿತ ಅನ್ನೋದು ಪ್ರಣಾಳಿಕೆಯಾಗಿತ್ತು ಅದರಂತೆ ಗ್ಯಾರಂಟಿ ಜಾರಿಯಾಗಲಿದೆ ಎಂದರು.

ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನಾಳೆ ಉಚಿತ ಬಸ್‌ ಪ್ರಯಾಣ ಗ್ಯಾರಂಟಿ ಜಾರಿಗೆ ಬರೋದ್ರಲ್ಲಿ ಅನುಮಾನವೇ ಇಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಶುಲ್ಕದ ನೆಪವೊಡ್ಡಿ ಶಿಕ್ಷಣ ವಂಚಿಸುವಂತಿಲ್ಲ: ಸಚಿವ ಹೆಚ್.ಸಿ ಮಹದೇವಪ್ಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...