ಗಣರಾಜ್ಯೋತ್ಸವ : ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್

ಸಂವಿಧಾನವು ತನ್ನ ಮೊದಲ ಅನುಚ್ಛೇದದಲ್ಲಿಯೇ ಭಾರತವನ್ನು ಒಂದು ರಾಜ್ಯಗಳ ಒಕ್ಕೂಟ ಎಂದು ಘೋಷಿಸುತ್ತದೆ. ಸಶಕ್ತ ರಾಜ್ಯಗಳ ಮೂಲಕ ಸಶಕ್ತ ಭಾರತ ನಿರ್ಮಿಸುವುದು ನಮ್ಮ ಸಂವಿಧಾನದ ನಿರ್ಮಾತೃಗಳ ಕನಸಾಗಿತ್ತು. ಆ ಕನಸಿಗೆ ಕುಂದುಂಟಾಗದಂತೆ ನಮ್ಮ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸೋಮವಾರ (ಜ.26) ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಭಾಷಣ ಮಾಡಿದರು. ರಾಜ್ಯ … Continue reading ಗಣರಾಜ್ಯೋತ್ಸವ : ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್