ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

“ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು” ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಸ್ವಾನ್, ಮೀಸಲಾತಿ ಪದ್ಧತಿಯನ್ನು ಅಂತ್ಯಗೊಳಿಸಬೇಕೆಂದು ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. “ಮೀಸಲಾತಿಯು ಯಾರದ್ದೋ ಬೇಡಿಕೆಯ ಮೇರೆಗೆ ಕೊನೆಗೊಳಿಸಬಹುದಾದ ವಿಷಯವಲ್ಲ, ಅಥವಾ ಅದು ಯಾರಿಗೂ ನೀಡಿದ ಭಿಕ್ಷೆಯೂ … Continue reading ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್