ಜೆಎನ್‌ಯು ಪಿಎಚ್‌ಡಿ ಪ್ರವೇಶದಲ್ಲಿ ಪಾಲನೆಯಾಗದ ಮೀಸಲಾತಿ ಮಾನದಂಡ; 56 ಕೋರ್ಸ್‌ಗಳಲ್ಲಿ ಇಲ್ಲ ಒಂದೇ ಒಂದು ಎಸ್‌ಟಿ ಸೀಟ್

ಮೀಸಲಾತಿ ಸೀಟುಗಳ ಹಂಚಿಕೆ ವ್ಯತ್ಯಾಸಕ್ಕೆ ವಿವರಣೆ ನೀಡುವಂತೆ ಬಾಪ್ಸಾ ಆಗ್ರಹ 2026-27ನೇ ಶೈಕ್ಷಣಿಕ ಸಾಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪಿಎಚ್‌ಡಿ ಪ್ರವೇಶ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣದಲ್ಲಿ ಕೊರತೆಯಾಗಿದೆ ಎಂದು ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘ (ಬಾಪ್ಸಾ) ಆರೋಪಿಸಿದೆ. ವಿಶ್ವವಿದ್ಯಾಲಯವು ತನ್ನ ಪ್ರವೇಶ ಕೈಪಿಡಿಯಲ್ಲಿ (ಇ-ಪ್ರಾಸ್ಪೆಕ್ಟಸ್) ಉಲ್ಲೇಖಿಸಿರುವ ಮೀಸಲಾತಿ ಮಾನದಂಡವನ್ನು ಪಾಲಿಸಿಲ್ಲ ಎಂದು ಸಂಘಟನೆ ದೂರಿದೆ. ಅಕ್ಟೋಬರ್ 19ರಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಒಟ್ಟು 711 ಪಿಎಚ್‌ಡಿ ಸೀಟುಗಳ ಪೈಕಿ ಕೇವಲ … Continue reading ಜೆಎನ್‌ಯು ಪಿಎಚ್‌ಡಿ ಪ್ರವೇಶದಲ್ಲಿ ಪಾಲನೆಯಾಗದ ಮೀಸಲಾತಿ ಮಾನದಂಡ; 56 ಕೋರ್ಸ್‌ಗಳಲ್ಲಿ ಇಲ್ಲ ಒಂದೇ ಒಂದು ಎಸ್‌ಟಿ ಸೀಟ್