ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಮೀಸಲಾತಿ | ರಾಜ್ಯಸಭೆಯಲ್ಲಿ ಗದ್ದಲ; ಕಲಾಪ ಮುಂದೂಡಿಕೆ

ಕರ್ನಾಟಕದ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ವಿಷಯದ ಬಗ್ಗೆ ರಾಜ್ಯಸಭೆಯಲ್ಲಿ ಆಡಳಿತರೂಢ ಮತ್ತು ವಿಪಕ್ಷಗಳ ನಡುವೆ ತೀವ್ರ ಗದ್ದಲ ಏರ್ಪಟ್ಟಿದ್ದು ಸೋಮವಾರ ರಾಜ್ಯಸಭೆಯ ಕಲಾಪವನ್ನು ಯಾವುದೇ ಕಲಾಪ ನಡೆಸದೆ ಮುಂದೂಡಲಾಯಿತು. ಕಾಂಗ್ರೆಸ್ ನಾಯಕರೊಬ್ಬರು ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನವನ್ನು ಬದಲಾಯಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಆರೋಪಿಸಿ ಆಡಳಿತಾರೂಢ ಬಿಜೆಪಿ ಸಂಸದರು ಗದ್ದಲ ಸೃಷ್ಟಿಸಿದ್ದು, ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಶಕ್ತಿ ಬದಲಾಯಿಸಲು … Continue reading ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಮೀಸಲಾತಿ | ರಾಜ್ಯಸಭೆಯಲ್ಲಿ ಗದ್ದಲ; ಕಲಾಪ ಮುಂದೂಡಿಕೆ