ಎಸ್‌ಐಆರ್ ವಿರುದ್ಧ ಜಾರ್ಖಂಡ್ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ತಕ್ಷಣ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹ

ದೇಶಾದ್ಯಂತ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಜಾರ್ಖಂಡ್ ವಿಧಾನಸಭೆ ಬುಧವಾರ (ನ.25) ನಿರ್ಣಯವೊಂದನ್ನು ಅಂಗೀಕರಿಸಿದೆ. ಧ್ವನಿಮತದ ಮೂಲಕ ಅಂಗೀಕರಿಸಲಾದ ಈ ನಿರ್ಣಯದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ. ಈ ನಿರ್ಣಯವನ್ನು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಇತರ ಪ್ರಾಧಿಕಾರಗಳಿಗೆ ಕಳುಹಿಸಲಾಗುವುದು. ಅಲ್ಲದೆ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಖಚಿತಪಡಿಸಲು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿ ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ರೂಪಿಸುವಂತೆ … Continue reading ಎಸ್‌ಐಆರ್ ವಿರುದ್ಧ ಜಾರ್ಖಂಡ್ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ತಕ್ಷಣ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹ