ಕೋರ್ಟ್ ಆದೇಶಕ್ಕೆ ಗೌರವ, ಸತ್ಯಕ್ಕೆ ಬದ್ಧ: ಧರ್ಮಸ್ಥಳ ಪ್ರಕರಣದಲ್ಲಿ ಡಿಜಿಟಲ್ ಮಾಧ್ಯಮಗಳ ದಿಟ್ಟ ನಿರ್ಧಾರ

ಬೆಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಹಾಗೂ ಧರ್ಮಸ್ಥಳದ ಸುತ್ತಮುತ್ತ ನಡೆದಿದೆ ಎನ್ನಲಾದ ಸರಣಿ ಕೊಲೆಗಳ ವರದಿ ಮಾಡುವ ವಿಚಾರದಲ್ಲಿ ನ್ಯಾಯಾಲಯಗಳ ಆದೇಶವನ್ನು ಪಾಲಿಸುವುದರ ಜೊತೆಗೆ, ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸಲು ಡಿಜಿಟಲ್ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳು ಒಮ್ಮತದ ನಿರ್ಣಯ ತೆಗೆದುಕೊಂಡಿವೆ. ನ್ಯಾಯಾಂಗದ ಪ್ರಕ್ರಿಯೆಯನ್ನು ಗೌರವಿಸುತ್ತಲೇ, ಪತ್ರಿಕಾ ಸ್ವಾತಂತ್ರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ರಕ್ಷಣೆಗೆ ಬದ್ಧವಾಗಿರುವುದಾಗಿ ಅವರು ಘೋಷಿಸಿದ್ದಾರೆ. ಧರ್ಮಸ್ಥಳದ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಹರ್ಷೇಂದ್ರ ಕುಮಾರ್, ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಮತ್ತು ಮಾಧ್ಯಮಗಳಲ್ಲಿ … Continue reading ಕೋರ್ಟ್ ಆದೇಶಕ್ಕೆ ಗೌರವ, ಸತ್ಯಕ್ಕೆ ಬದ್ಧ: ಧರ್ಮಸ್ಥಳ ಪ್ರಕರಣದಲ್ಲಿ ಡಿಜಿಟಲ್ ಮಾಧ್ಯಮಗಳ ದಿಟ್ಟ ನಿರ್ಧಾರ