‘ಇಂಡಿಯಾ’ ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ

ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ‘ಇಂಡಿಯಾ ಒಕ್ಕೂಟ’ದ ಅಭ್ಯರ್ಥಿಯಾಗಿರುವ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರ ವಿರುದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ನ ಹಲವು ಮಾಜಿ ನ್ಯಾಯಮೂರ್ತಿಗಳು ಸೇರಿದಂತೆ 18 ನಿವೃತ್ತ ನ್ಯಾಯಾಧೀಶರ ಗುಂಪು ಖಂಡಿಸಿದೆ. ಅಮಿತ್ ಶಾ ಅವರ ಹೇಳಿಕೆ ‘ದುರದೃಷ್ಟಕರ’ ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ‘ಪೂರ್ವಾಗ್ರಹ ಪೀಡಿತ ತಪ್ಪು ವ್ಯಾಖ್ಯಾನ’ ಎಂದು ಎಂದು ನ್ಯಾಯಾಧೀಶರ ಗುಂಪು ಹೇಳಿದೆ. “2011ರ ಸಲ್ವಾ ಜುಡುಂ … Continue reading ‘ಇಂಡಿಯಾ’ ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ