ತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ : ಕೆನೆಪದರ ಪ್ರಸ್ತಾವನೆ ತಿರಸ್ಕಾರ

ಪರಿಶಿಷ್ಟ ಜಾತಿಯಲ್ಲಿ (ಎಸ್‌ಸಿ) ಉಪ-ವರ್ಗೀಕರಣಕ್ಕೆ ಅಥವಾ ಎಸ್‌ಸಿ ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಒಳ ಮೀಸಲಾತಿ ಜಾರಿಗೊಳಿಸಿದ ಮೊದಲ ರಾಜ್ಯ ನಮ್ಮದಾಗಲಿದೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪುನರುಚ್ಚರಿಸಿದ್ದಾರೆ. ಶಾಸಕರು, ಸಂಸದರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಮೇಯರ್‌ಗಳು ಮತ್ತು ಇತರ ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಗ್ರೂಪ್-1 ಸರ್ಕಾರಿ ಸೇವೆ ಮತ್ತು ಅಂತಹುದೇ ಹುದ್ದೆಗಳಲ್ಲಿರುವವರನ್ನು ಮೀಸಲಾತಿಯ ಪ್ರಯೋಜನಗಳಿಂದ ಹೊರಗಿಡಬೇಕೆಂದು ಸೂಚಿಸುವ ಮೀಸಲಾತಿಯೊಳಗೆ ಕೆನೆಪದರವನ್ನು ಪರಿಚಯಿಸುವ ಏಕಸದಸ್ಯ ನ್ಯಾಯಾಂಗ ಆಯೋಗದ ಶಿಫಾರಸನ್ನು ಸರ್ಕಾರ ತಿರಸ್ಕರಿಸಿದೆ ಎಂದು … Continue reading ತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ : ಕೆನೆಪದರ ಪ್ರಸ್ತಾವನೆ ತಿರಸ್ಕಾರ