ತೆಲಂಗಾಣವನ್ನು ಮುಸ್ಲಿಂ ರಾಜ್ಯವನ್ನಾಗಿಸಲು ರೇವಂತ್ ರೆಡ್ಡಿ- ಓವೈಸಿ ಯೋಜಿಸುತ್ತಿದ್ದಾರೆ: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್

ಬಿಜೆಪಿ ನಾಯಕ ಮತ್ತು ಗೃಹ ವ್ಯವಹಾರಗಳ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ದ್ವೇಷ ಭಾಷಣ ಮಾಡಿದ್ದು, ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೆಲಂಗಾಣವನ್ನು ಮುಸ್ಲಿಂ ರಾಜ್ಯವನ್ನಾಗಿ ಮಾಡಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 2047 ರ ವೇಳೆಗೆ ಭಾರತವನ್ನು ಮುಸ್ಲಿಂ ದೇಶವನ್ನಾಗಿ ಪರಿವರ್ತಿಸುವ ಓವೈಸಿ ಅವರ ಕನಸಿನ ಬಗ್ಗೆ ಹಿಂದೂಗಳು ಜಾಗರೂಕರಾಗಿರಬೇಕು ಎಂದು ಬೋರಬಂಡಾದಲ್ಲಿ ಗುರುವಾರ ನಡೆದ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಎನ್. ರಾಮಚಂದರ್ ರಾವ್ … Continue reading ತೆಲಂಗಾಣವನ್ನು ಮುಸ್ಲಿಂ ರಾಜ್ಯವನ್ನಾಗಿಸಲು ರೇವಂತ್ ರೆಡ್ಡಿ- ಓವೈಸಿ ಯೋಜಿಸುತ್ತಿದ್ದಾರೆ: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್