ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯವಾಗಿ, ಕಾನೂನಾತ್ಮಕವಾಗಿ ವಿರೋಧಿಸುತ್ತೇವೆ ಎಂದ ಕಾಂಗ್ರೆಸ್

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ಚುನಾವಣಾ ಆಯೋಗ ಪ್ರಾರಂಭಿಸುತ್ತಿದ್ದಂತೆ, ಈ ಕ್ರಮವನ್ನು ಕಾನೂನಾತ್ಮಕವಾಗಿ, ರಾಜಕೀಯವಾಗಿ ಮತ್ತು ಇತರ ಎಲ್ಲಾ ಮಾರ್ಗಗಳ ಮೂಲಕ ವಿರೋಧಿಸುವುದಾಗಿ ಕಾಂಗ್ರೆಸ್ ಭಾನುವಾರ (ಜೂ.29) ಹೇಳಿದೆ. ಶನಿವಾರ (ಜೂ.28) ಚುನಾವಣಾ ಆಯೋಗವು, ರಾಜ್ಯದ 7.89 ಕೋಟಿ ಮತದಾರರಲ್ಲಿ ಸುಮಾರು 2.93 ಕೋಟಿ ಜನರು ಅಥವಾ ಸುಮಾರು 37% ಮತದಾರರು ತಮ್ಮ ಅರ್ಹತೆಯ ಪುರಾವೆಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಹೇಳಿದೆ. ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಪ್ರವೀಣ್ ಚಕ್ರವರ್ತಿ, ಬಿಹಾರದ ಶೇಕಡ … Continue reading ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯವಾಗಿ, ಕಾನೂನಾತ್ಮಕವಾಗಿ ವಿರೋಧಿಸುತ್ತೇವೆ ಎಂದ ಕಾಂಗ್ರೆಸ್