ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ | ಅಪರಾಧಿಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತಾದ ಪ್ರತಿಷ್ಠಿತ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ನ್ಯಾಯಾಲಯ ಸೋಮವಾರ (ಜ.20) ಜೀವಾವಧಿ ಶಿಕ್ಷೆ ವಿಧಿಸಿದೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 103(1)ರ ಅಡಿಯಲ್ಲಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಕೋಲ್ಕತ್ತಾದ ಸಿಯಾಲದಹ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ ತಿಳಿಸಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ 17 ಲಕ್ಷ ಪರಿಹಾರ ರೂಪಾಯಿ ಪರಿಹಾರ … Continue reading ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ | ಅಪರಾಧಿಗೆ ಜೀವಾವಧಿ ಶಿಕ್ಷೆ