ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ

ಹೊಸ ವರ್ಷಾಚರಣೆ ವೇಳೆ ಅನೇಕ ಕನ್ನಡ ಟಿವಿ ಚಾನೆಲ್‌ಗಳು ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಈ ನಡುವೆ ರಿಪಬ್ಲಿಕ್ ಕನ್ನಡ ಟಿವಿ ವರದಿಗಾರ ಕ್ಯಾಮೆರಾ ಮುಂದೆಯೆ ಯುವಕರೊಬ್ಬರಿಗೆ ಜನಾಂಗಿಯ ನಿಂದನೆ ಮಾಡಿದ್ದಾರೆ. ಹೊಸವರ್ಷದ ಆಚರಣೆ ವೇಳೆ ಕನ್ನಡದ ಪ್ರಮುಖ ಸುದ್ದಿ ವಾಹಿನಿಗಳು ಬೆಂಗಳೂರಿನ ಎಂಜಿ ರಸ್ತೆ, ಕೋರಮಂಗಲ ಮತ್ತು ಇಂದಿರಾನಗರದ ಪಬ್‌ಗಳು ಮತ್ತು ಬಾರ್‌ಗಳಿಂದ ಯುವಕ, ಯುವತಿಯರು ನಿರ್ಗಮಿಸುವ ವೀಡಿಯೊಗಳನ್ನು ಪ್ರಸಾರ ಮಾಡಿತ್ತು. ಜೊತೆಗೆ ಅದಕ್ಕೆ ಕೆಟ್ಟದಾಗಿ ಶೀರ್ಷಿಕೆ ಹಾಕಿ ತಮ್ಮ ಸಾಮಾಜಿಕ … Continue reading ಕ್ಯಾಮೆರಾ ಮುಂದೆಯೆ ಯುವಕನಿಗೆ ಜನಾಂಗೀಯ ನಿಂದನೆ ಮಾಡಿದ ರಿಪಬ್ಲಿಕ್ ಕನ್ನಡ ವರದಿಗಾರ