ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ. 2020ರ ದೆಹಲಿ ಗಲಭೆ ಸಂಚಿನ ಪ್ರಕರಣದಲ್ಲಿ ಆರೋಪಿಯಾಗಿರುವ ‘ಪಿಂಜ್ರಾ ತೋಡ್’ ಚಳವಳಿಯ ಕಾರ್ಯಕರ್ತೆ ಹಾಗೂ ವಾರ್ವಿಕ್ ವಿಶ್ವವಿದ್ಯಾಲಯದ ಪಿಎಚ್‌ಡಿ ಸಂಶೋಧಕಿ ನತಾಶಾ ನರ್ವಾಲ್ ಅವರಿಗೆ ಶೈಕ್ಷಣಿಕ ಕಾರಣಗಳಿಗಾಗಿ ಯುಕೆಗೆ ತೆರಳಲು ನ್ಯಾಯಮೂರ್ತಿ ಅಮಿತ್ ಬನ್ಸಲ್ ಅವರಿದ್ದ … Continue reading ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ