ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ನಕಲಿ ಸುದ್ದಿ ಹರಡಿದ, ಮಾಧ್ಯಮ ಸುಲಿಗೆಗಾಗಿ ಈ ಹಿಂದೆ ಎರಡು ಬಾರಿ ಜೈಲು ಶಿಕ್ಷೆಗೆ ಒಳಗಾದ ವಿವಾದಾತ್ಮಕ ಸುದ್ದಿ ನಿರೂಪಕ ಸುಧೀರ್ ಚೌಧರಿ ಅವರೊಂದಿಗೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ದೂರದರ್ಶನವು ವಾರ್ಷಿಕ 15 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾಧ್ಯಮ ತಂಡದಿಂದ ನೇರವಾಗಿ ಮೇಲ್ವಿಚಾರಣೆ ಮಾಡಲ್ಪಡುವ ದೂರದರ್ಶನ ನ್ಯೂಸ್ (ಡಿಡಿ ನ್ಯೂಸ್), ಸುಧೀರ್ ಚೌಧರಿಯಂತಹ ಕಳಂಕಿತ ಪತ್ರಕರ್ತರೊಂದಿಗೆ ದೈನಂದಿನ ಸುದ್ದಿ ಪ್ರಸ್ತುತಿ ಒಪ್ಪಂದವನ್ನು ಮಾಡಿರುಕೊಂಡುರಿವ ಬಗ್ಗೆ ಹೋರಾಟಗಾರರು ಆಕ್ರೋಶ … Continue reading ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!