ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು

“ಕೋಮು ವಿಷಜಂತುಗಳು ಹೆಣ್ಣು ಮಕ್ಕಳ ಮೇಲಿನ ಗಂಭೀರ ಅತ್ಯಾಚಾರ ಪ್ರಕರಣಕ್ಕೂ ಧರ್ಮದ ಲೇಪನ ಹಚ್ಚಿರುವುದು ಈ ಸುದ್ದಿಯ ವಿಪರ್ಯಾಸ ಮತ್ತು ಅತ್ಯಂತ ಬೇಸರದ ಸಂಗತಿ”. ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿ, ಕಾಲುವೆಗೆ ನೂಕಿ ಕೊಲೆಗೈದಿರುವ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಈ ಆಘಾತಕಾರಿ ಘಟನೆ ಹೆಣ್ಣು ಮಕ್ಕಳಿನ ಮೇಲಿನ ದೌರ್ಜನ್ಯ, ಪ್ರವಾಸಿಗರ ಸುರಕ್ಷತೆ, … Continue reading ಗಂಗಾವತಿಯ ಅತ್ಯಾಚಾರ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಲಪಂಥೀಯರು