ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರ ಮಣಿಪುರದಲ್ಲಿ ಸಾಮಾನ್ಯ ಸ್ಥಿತಿ ತರಲು ಬದ್ಧವಾಗಿದ್ದು, ರಾಜ್ಯದ ಆರ್ಥಿಕ ಬೆಳವಣಿಗೆಗೆ ಎಲ್ಲಾ ಬೆಂಬಲವನ್ನು ನೀಡುವುದಾಗಿ ಮಂಗಳವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭರವಸೆ ನೀಡಿದ್ದಾರೆ. ರಾಜ್ಯಸಭೆಯಲ್ಲಿ ಪ್ರಸಕ್ತ ಹಣಕಾಸು ವರ್ಷದ ಮಣಿಪುರ ಬಜೆಟ್ ಅಂಗೀಕಾರ ಮತ್ತು 2025-26ರ ಆರು ತಿಂಗಳ ಲೆಕ್ಕಪತ್ರ ಮತದಾನದ ಕುರಿತ ಚರ್ಚೆಗೆ ಉತ್ತರಿಸಿದ ಅವರು, ಆರೋಪದ ಆಟದಲ್ಲಿ ತೊಡಗಿಸಿಕೊಳ್ಳುವ ಬದಲು ಮಣಿಪುರದಲ್ಲಿ ಶಾಂತಿ ನೆಲೆಸಲು ವಿರೋಧ ಪಕ್ಷಗಳ ಬೆಂಬಲವನ್ನು ಕೋರಿದ್ದಾರೆ. ಗಲಭೆ ನಡೆದಾಗ ಪ್ರಧಾನಿ ನರೇಂದ್ರ ಮೋದಿ ಹಿಂಸಾಚಾರ … Continue reading ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್
Copy and paste this URL into your WordPress site to embed
Copy and paste this code into your site to embed