ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ದ್ವೇಷ ಮತ್ತು ಹಿಂಸಾಚಾರ ಹೆಚ್ಚಳ: ವರದಿ

ಗುವಾಹಟಿ: ಅಸ್ಸಾಂ ರಾಜ್ಯದಲ್ಲಿ ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ, ಕಿರುಕುಳ ಮತ್ತು ಹಿಂಸಾಚಾರದಲ್ಲಿ ಗಂಭೀರ ಏರಿಕೆ ಕಂಡುಬಂದಿದೆ ಎಂದು ವಾಷಿಂಗ್ಟನ್ ಮೂಲದ ಸಂಶೋಧನಾ ಸಂಸ್ಥೆ ಇಂಡಿಯಾ ಹೇಟ್ ಲ್ಯಾಬ್ (IHL) ವರದಿ ಮಾಡಿದೆ. ಈ ಸಂಶೋಧನಾ ವರದಿಯು, ರಾಜ್ಯದಲ್ಲಿ ಹೆಚ್ಚುತ್ತಿರುವ ದೌರ್ಜನ್ಯಗಳ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಮುಖ್ಯಮಂತ್ರಿಗಳ ಪಾತ್ರದ ಕುರಿತು ವರದಿಯಲ್ಲಿ ಪ್ರಸ್ತಾಪ: ವರದಿಯ ಪ್ರಕಾರ, ಹಿರಿಯ ಬಿಜೆಪಿ ನಾಯಕ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ಅಭಿಯಾನಕ್ಕೆ … Continue reading ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ದ್ವೇಷ ಮತ್ತು ಹಿಂಸಾಚಾರ ಹೆಚ್ಚಳ: ವರದಿ