Homeಮುಖಪುಟಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

- Advertisement -
- Advertisement -

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

‘ಮಹಾಘಟಬಂಧನ್’ 36 ವರ್ಷದ ನಾಯಕನನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಸೋತ ನಂತರ ಯಾದವ್ ಅವರ ಪದೋನ್ನತಿ ಬಂದಿದೆ.

ಈ ಕುರಿತು ಪಕ್ಷದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದ್ದು, ಪಕ್ಷದಲ್ಲಿ ಉತ್ತರಾಧಿಕಾರಿ ಆಯ್ಕೆ ನಿರ್ಧಾರವನ್ನು ಲಾಲು ಪ್ರಸಾದ್ ಯಾದವ್ ಮತ್ತು ಇತರ ಹಿರಿಯ ನಾಯಕರು ಭಾಗವಹಿಸಿದ್ದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಜನತಾ ದಳ ಹೇಳಿದೆ.

ತೇಜಸ್ವಿ ಯಾದವ್ ಅವರ ಹಿರಿಯ ಸಹೋದರಿ ಮತ್ತು ಪಾಟಲಿಪುತ್ರ ಸಂಸದೆ ಮಿಸಾ ಭಾರ್ತಿ, ಆ ಪಕ್ಷದ ಹುದ್ದೆಯನ್ನು ಆಶಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದ ಅವರು ಸಭೆಯಲ್ಲಿ ಹಾಜರಿದ್ದರು.

ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸ್ತುತ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಶನಿವಾರ ಅವರು ಪಕ್ಷದಲ್ಲಿ ತಮ್ಮ ಉನ್ನತಿಯ ಬಗ್ಗೆ ವಿಶ್ವಾಸ ಹೊಂದಿದ್ದರು. ಏಕೆಂದರೆ, ಅವರು ಆರ್‌ಜೆಡಿ ಕಚೇರಿಯಲ್ಲಿ ಕಾರ್ಯಕರ್ತರಿಗೆ ಪಕ್ಷದ ರಚನೆಯನ್ನು ಬೂತ್ ಮಟ್ಟದಿಂದ ಪುನರುಜ್ಜೀವನಗೊಳಿಸುವ ಬಗ್ಗೆ ಯೋಚಿಸುತ್ತಿರುವುದಾಗಿ ಹೇಳಿದ್ದರು.

2015 ರಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದ, ತೇಜಸ್ವಿ ಯಾದವ್ ಅವರ ಹಿರಿಯ ಸಹೋದರ ತೇಜ್ ಪ್ರತಾಪ್ ಯಾದವ್ ಅವರನ್ನು ಕಳೆದ ವರ್ಷ ಪಕ್ಷದಿಂದ ಹೊರಹಾಕಿದರು. ತೇಜ್ ಪ್ರತಾಪ್ ಅಂದಿನಿಂದ ತಮ್ಮದೇ ಆದ ಪಕ್ಷವಾದ ಜನಶಕ್ತಿ ಜನತಾ ದಳವನ್ನು ಸ್ಥಾಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...