ರೋಹಿಂಗ್ಯಾ ಮಕ್ಕಳ ಶಿಕ್ಷಣದಲ್ಲಿ ತಾರತಮ್ಯ ಇರಬಾರದು – ಸುಪ್ರೀಂಕೋರ್ಟ್

ರೋಹಿಂಗ್ಯಾ ವಲಸಿಗರ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಯಾವುದೇ ತಾರತಮ್ಯ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಸರ್ಕಾರೇತರ ಸಂಸ್ಥೆಯಾದ ರೋಹಿಂಗ್ಯಾ ಹ್ಯೂಮನ್ ರೈಟ್ಸ್ ಇನಿಶಿಯೇಟಿವ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್‌ಕೆ ಸಿಂಗ್ ಅವರ ಪೀಠ ಈ ರೀತಿ ಪ್ರತಿಕ್ರಿಯಿಸಿದೆ. ರೋಹಿಂಗ್ಯಾ ಮಕ್ಕಳ ರೋಹಿಂಗ್ಯಾ ನಿರಾಶ್ರಿತರ ಕುಟುಂಬಗಳಿಗೆ ಅವರ ಪೌರತ್ವ ಸ್ಥಾನಮಾನವನ್ನು ಗಣನೆಗೆ ತೆಗೆದುಕೊಳ್ಳದೆ, ಆಧಾರ್ ಸಂಖ್ಯೆಗಳನ್ನು ಹೊಂದಿರಬೇಕೆಂದು ಒತ್ತಾಯಿಸದೆ, ಸರ್ಕಾರಿ ಸೌಲಭ್ಯಗಳು … Continue reading ರೋಹಿಂಗ್ಯಾ ಮಕ್ಕಳ ಶಿಕ್ಷಣದಲ್ಲಿ ತಾರತಮ್ಯ ಇರಬಾರದು – ಸುಪ್ರೀಂಕೋರ್ಟ್