ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026ರ ಬಜೆಟ್‌ ಭಾಷಣದಲ್ಲಿ ಘೋಷಣೆ ಮಾಡಿದರು. ಸರ್ಕಾರದ ಈ ನಿರ್ಧಾರನ್ನು ಸ್ವಾಗತಿಸಿರುವ “ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ” ಪ್ರಮುಖರು ಮತ್ತು ಸಾಮಾಜಿಕ ಹೋರಾಟಗಾರರು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.  ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಭವಿಸಿದ ರೋಹಿತ್ ವೇಮುಲ … Continue reading ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ