ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ ಸದಸ್ಯರನ್ನು ಭೇಟಿಯಾದ ನಂತರ ಅವರು ಈ ಹೇಳಿಕೆ ನೀಡಿದರು. ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಭಟ್ಟಿ ವಿಕ್ರಮಾರ್ಕ ಮಲ್ಲು ಹೇಳಿದರು. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದು … Continue reading ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು