ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ ಲೆಫ್ಟಿನೆಂಟ್ ಗವರ್ನರ್‌ ನಡೆಗೆ ತೀವ್ರ ಆಕ್ರೋಶ

ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಪ್ರವೇಶ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಸ್ವೀಕರಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಪರೆನ್ಸ್ (ಎನ್‌ಸಿ) ಈ ಮನವಿ ಪತ್ರವನ್ನು ‘ವಿಭಜಕ ಮತ್ತು ಕೋಮುವಾದಿತನ’ ಎಂದು ಬಣ್ಣಿಸಿದರೆ, ವಿರೋಧ ಪಕ್ಷವಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಬಿಜೆಪಿಯ ನಡೆ ‘ನಾಚಿಕೆಗೇಡು’ ಎಂದು ಹೇಳಿದೆ. ಶನಿವಾರ (ನವೆಂಬರ್ 22) ಬಿಜೆಪಿ, ಹಿಂದುತ್ವ ಸಂಘಟನೆಗಳಾದ ವಿಶ್ವ … Continue reading ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ ಲೆಫ್ಟಿನೆಂಟ್ ಗವರ್ನರ್‌ ನಡೆಗೆ ತೀವ್ರ ಆಕ್ರೋಶ