ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ ಸೂಫಿ ಸಂತರ ಸಮಾಧಿ ಮೇಲೆ ಹಸಿರು ಬಟ್ಟೆ ಹೊದಿಸುವುದು ಹಿಂದಿನಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ ಮತ್ತು ಉರೂಸಿನ ಪ್ರಮುಖ ಭಾಗವೂ ಹೌದು. ಆದರೆ, ಜಿಲ್ಲಾಡಳಿತ ಇದಕ್ಕೆ ಅವಕಾಶ ಕೊಟ್ಟಿಲ್ಲ ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಗೌಸ್ ಮುಈನುದ್ದೀನ್ ಆರೋಪಿಸಿದ್ದಾರೆ. ಸಮಾಧಿ ಮೇಲೆ ಹಸಿರು ಬಟ್ಟೆ … Continue reading ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ