ಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

ಪಾಟ್ನಾ: ಮಕ್ಕಳು ವಂಚಿತ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ ನೀಡುವ ಅಮಿಷವೊಡ್ಡಿ ಯುವಕರನ್ನು ವಂಚಿಸಿದ್ದಕ್ಕಾಗಿ ಬಿಹಾರ ಪೊಲೀಸರು ಶನಿವಾರ ಮೂವರು ಸೈಬರ್ ವಂಚಕರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಪ್ರಿನ್ಸ್ ರಾಜ್, ಭೋಲಾ ಕುಮಾರ್ ಮತ್ತು ರಾಹುಲ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಇಂತಹ ಕೊಡುಗೆಯ ಭರವಸೆಗಳನ್ನು ನೀಡಿ, ಇದನ್ನು ನಂಬಿ ಬಂದವರಿಂದಲೇ ಹಣವನ್ನು ಸುಲಿಗೆ ಮಾಡುವ ದೊಡ್ಡ ಗ್ಯಾಂಗ್‌ನ ಭಾಗವಾಗಿದ್ದಾರೆಂದು ಶಂಕಿಸಲಾಗಿದೆ. ಕೌರಾ ಗ್ರಾಮದಿಂದ ಈ ದಂಧೆಯನ್ನು ನಡೆಸುತ್ತಿದ್ದರು ಎಂದು ನವಾಡ ಡಿಎಸ್‌ಪಿ (ಪ್ರಧಾನ ಕಚೇರಿ) … Continue reading ಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ