Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. “ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೂ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಟ್ಟು 62,345ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಯಶಸ್ವಿಯಾಗಿ ಧನಸಹಾಯ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಈ … Continue reading Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ