ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. 2025ರ ಅಕ್ಟೋಬರ್ 16ರಂದು ಗೋವಾದಿಂದ ಕರ್ನಾಟಕ ಮಾರ್ಗವಾಗಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ಅಪಹರಿಸಿ ಹಣ ದರೋಡೆ ಮಾಡಲಾಗಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದು ಭಾರತ ದೇಶದ ಇತಿಹಾಸದಲ್ಲೇ ಅತಿದೊಡ್ಡ ಕಂಟೇನರ್ ದರೋಡೆ ಎಂದು ಹೇಳಲಾಗ್ತಿದೆ. ಪ್ರಕರಣದ ಗಂಭೀರತೆಯನ್ನು … Continue reading ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?