ಸಂವಿಧಾನ ಪೀಠಿಕೆಯ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ಇನ್ನೂ ಇರಬೇಕೆ ಎಂದ ಆರೆಸ್ಸೆಸ್‌!

ಸಂವಿಧಾನದ ಪೀಠಿಕೆಯಲ್ಲಿ ಸೇರ್ಪಡೆ ಮಾಡಲಾದ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳನ್ನು ಪರಿಶೀಲಿಸಬೇಕು ಎಂದು ಆರೆಸ್ಸೆಸ್‌ ಗುರುವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ. “ತುರ್ತು ಪರಿಸ್ಥಿತಿಯಲ್ಲಿ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದಾಗ, ಸಂಸತ್ತು ಕಾರ್ಯನಿರ್ವಹಿಸದಿದ್ದಾಗ ಮತ್ತು ನ್ಯಾಯಾಂಗವು ಕುಂಟುತ್ತಾ ಹೋದಾಗ ಈ ಪದಗಳನ್ನು ಸೇರಿಸಲಾಯಿತು” ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಸಂವಿಧಾನ ಪೀಠಿಕೆಯ “ಹಾಗಾದರೆ, ಅವು ಪೀಠಿಕೆಯಲ್ಲಿ ಉಳಿಯಬೇಕೆ ಎಂಬುವುದನ್ನು ಪರಿಗಣಿಸಬೇಕಿದೆ. ಪೀಠಿಕೆ ಶಾಶ್ವತವಾಗಿದೆ. ಆದರೆ ಭಾರತಕ್ಕೆ ಸಿದ್ಧಾಂತವಾಗಿ ಸಮಾಜವಾದದ ಚಿಂತನೆಗಳು ಶಾಶ್ವತವೇ?” ಎಂದು … Continue reading ಸಂವಿಧಾನ ಪೀಠಿಕೆಯ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ಇನ್ನೂ ಇರಬೇಕೆ ಎಂದ ಆರೆಸ್ಸೆಸ್‌!